ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಏಷ್ಯನ್ ಪ್ಯಾರಾ ಗೇಮ್ಸ್‌ ನಲ್ಲಿ ಬೆಳ್ಳಿ ಪದಕ ಗೆದ್ದ ಪ್ರೀತಿ ಪಾಲ್‌ ಅವರಿಗೆ ಪ್ರಧಾನಮಂತ್ರಿ ಅವರಿಂದ ಅಭಿನಂದನೆ

ಪ್ರಕಟಣಾ ದಿನಾಂಕ: 20 OCT 2026 8:59PM by PIB Bengaluru

2026ರ ಏಷ್ಯನ್ ಪ್ಯಾರಾ ಗೇಮ್ಸ್‌ ನಲ್ಲಿ ಮಹಿಳೆಯರ 200 ಮೀಟರ್ ಟಿ 35 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಪ್ರೀತಿ ಪಾಲ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ.

"ಅವರು ಪರಿಶ್ರಮ ಮತ್ತು ಸಮರ್ಪಣೆಯ ಅದ್ಭುತ ಉದಾಹರಣೆ" ಎಂದು ಉಲ್ಲೇಖಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅವರಿಗೆ ತಮ್ಮ ಅಭಿನಂದನೆಗಳನ್ನು ಸಲ್ಲಿಸಿದರು ಮತ್ತು ಅವರು ತಮ್ಮ ಮುಂಬರುವ ಕಾರ್ಯಕ್ರಮಗಳಲ್ಲಿ ಈ ಆವೇಗವನ್ನು ಸಾಗಿಸುತ್ತಾರೆ ಎಂದು ಆಶಿಸಿದ್ದಾರೆ.

ಪ್ರಧಾನಮಂತ್ರಿಯವರ ಕಾರ್ಯಾಲಯವು ಎಕ್ಸ್ ತಾಣದಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದೆ:

"ಪರಿಶ್ರಮ ಮತ್ತು ಸಮರ್ಪಣೆಯ ಅದ್ಭುತ ಉದಾಹರಣೆ.

ಪ್ರೀತಿ ಪಾಲ್ ಏಷ್ಯನ್ ಪ್ಯಾರಾ ಗೇಮ್ಸ್ 2026 ರ ಮಹಿಳೆಯರ 200 ಮೀಟರ್ ಟಿ 35 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಅವರಿಗೆ ಅಭಿನಂದನೆಗಳು! ಅವರು ತಮ್ಮ ಮುಂಬರುವ ಕಾರ್ಯಕ್ರಮಗಳಲ್ಲಿ ಇದೇ ರೀತಿಯ ಆವೇಗವನ್ನು ಸಾಗಿಸಲಿ. ನನ್ನ ಶುಭಾಶಯಗಳು: ಪ್ರಧಾನಮಂತ್ರಿ @narendramodi"

 

*****


(ಪ್ರಕಟಣೆ ಐ.ಡಿ.: 2325732) ವಿಸಿಟರ್ ಕೌಂಟರ್ : 10
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Marathi , हिन्दी , Assamese , Bengali , Punjabi , Gujarati , Telugu , Malayalam