ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಉತ್ತರಾಖಂಡದ ರಾಜ್ಯಪಾಲರು

ಪ್ರಕಟಣಾ ದಿನಾಂಕ: 22 OCT 2026 10:36PM by PIB Bengaluru

ಉತ್ತರಾಖಂಡದ ರಾಜ್ಯಪಾಲ ಡಾ. ಧಲ್ ಸಿಂಗ್ ಬಿಸೆನ್ ಅವರು ಇಂದು ಬೆಳಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಪ್ರಧಾನಮಂತ್ರಿ ಕಚೇರಿ ತಮ್ಮ X ಪೋಸ್ಟ್‌ನಲ್ಲಿ ಹೀಗೆ ಹಂಚಿಕೊಂಡಿದ್ದು:

"ಉತ್ತರಾಖಂಡದ ರಾಜ್ಯಪಾಲ ಡಾ. ಧಲ್ ಸಿಂಗ್ ಬಿಸೆನ್ ಅವರು ಇಂದು ಬೆಳಗ್ಗೆ ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು."

 

*****


(ಪ್ರಕಟಣೆ ಐ.ಡಿ.: 2327283) ವಿಸಿಟರ್ ಕೌಂಟರ್ : 8
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Manipuri , Assamese , Bengali , Punjabi , Gujarati , Tamil , Telugu , Malayalam