ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಶೇಖ್ ಥಿಯಾಬ್ ಬಿನ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರಿಂದ ಪ್ರಧಾನಮಂತ್ರಿ ಅವರ ಭೇಟಿ

ಪ್ರಕಟಣಾ ದಿನಾಂಕ: 23 OCT 2026 5:34PM by PIB Bengaluru

ಯುಎಇ ಅಭಿವೃದ್ಧಿ ಮತ್ತು ಹುತಾತ್ಮ ವೀರರ ವ್ಯವಹಾರಗಳ ಅಧ್ಯಕ್ಷೀಯ ನ್ಯಾಯಾಲಯದ ಉಪಾಧ್ಯಕ್ಷರಾದ ಶೇಖ್ ತಯಾಬ್ ಬಿನ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ನಿನ್ನೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿ ಕಾರ್ಯಾಲಯ ಎಕ್ಸ್‌ ಪೋಸ್ಟ್‌ ನಲ್ಲಿ ಹೀಗೆ ಹಂಚಿಕೊಂಡಿದೆ:

"ಯುಎಇಯ ಅಭಿವೃದ್ಧಿ ಹಾಗೂ ಹುತಾತ್ಮ ವೀರರ ವ್ಯವಹಾರಗಳ ಸಚಿವಾಲಯದ ಉಪಾಧ್ಯಕ್ಷರಾದ ಶೇಖ್ ತಯಾಬ್ ಬಿನ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ನಿನ್ನೆ ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು."

 

*****


(ಪ್ರಕಟಣೆ ಐ.ಡಿ.: 2327673) ವಿಸಿಟರ್ ಕೌಂಟರ್ : 8
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Marathi , Gujarati , Malayalam