ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ತೆಲಂಗಾಣ ರಾಜ್ಯಪಾಲರಾದ ಶ್ರೀ ಶಿವ ಪ್ರತಾಪ್ ಶುಕ್ಲಾ

ಪ್ರಕಟಣಾ ದಿನಾಂಕ: 26 OCT 2026 8:36PM by PIB Bengaluru

ತೆಲಂಗಾಣ ರಾಜ್ಯಪಾಲರಾದ ಶ್ರೀ ಶಿವ ಪ್ರತಾಪ್ ಶುಕ್ಲಾ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಪ್ರಧಾನಮಂತ್ರಿ ಕಾರ್ಯಾಲಯವು 'ಎಕ್ಸ್' ನಲ್ಲಿ ಹೀಗೆ ಪೋಸ್ಟ್ ಮಾಡಿದೆ:

"ತೆಲಂಗಾಣ ರಾಜ್ಯಪಾಲರಾದ ಶ್ರೀ ಶಿವ ಪ್ರತಾಪ್ ಶುಕ್ಲಾ ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.

@tg_governor"

 

*****


(ಪ್ರಕಟಣೆ ಐ.ಡಿ.: 2328838) ವಿಸಿಟರ್ ಕೌಂಟರ್ : 5