ರಾಷ್ಟ್ರಪತಿಗಳ ಕಾರ್ಯಾಲಯ
azadi ka amrit mahotsav

ಶ್ರೀ ಕೆ.ಆರ್. ನಾರಾಯಣನ್ ಅವರ ಜನ್ಮದಿನದಂದು ಅವರಿಗೆ ಪುಷ್ಪ ನಮನ ಸಲ್ಲಿಸಿದ ಭಾರತದ ರಾಷ್ಟ್ರಪತಿ

ಪ್ರಕಟಣಾ ದಿನಾಂಕ: 27 OCT 2026 12:46PM by PIB Bengaluru

ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಭಾರತದ ಮಾಜಿ ರಾಷ್ಟ್ರಪತಿ ಶ್ರೀ ಕೆ.ಆರ್. ನಾರಾಯಣನ್ ಅವರ ಜನ್ಮದಿನದ ಅಂಗವಾಗಿ ಇಂದು (2026ರ ಅಕ್ಟೋಬರ್ 27) ರಾಷ್ಟ್ರಪತಿ ಭವನದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

 

*****


(ಪ್ರಕಟಣೆ ಐ.ಡಿ.: 2328912) ವಿಸಿಟರ್ ಕೌಂಟರ್ : 9
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Marathi , Assamese , Gujarati , Tamil , Malayalam