ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಎಲ್ಲರ ಕಲ್ಯಾಣ ಮತ್ತು ಸಮೃದ್ಧಿಗಾಗಿ ಪ್ರಕೃತಿಯನ್ನು ರಕ್ಷಿಸಲು ಮತ್ತು ಪೋಷಿಸಲು ಒತ್ತು ನೀಡುವ ಸಂಸ್ಕೃತ ಸುಭಾಷಿವನ್ನು ಹಂಚಿಕೊಂಡ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 28 OCT 2026 12:51PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಎಲ್ಲರ ಕಲ್ಯಾಣ ಮತ್ತು ಸಮೃದ್ಧಿಗಾಗಿ ಪ್ರಕೃತಿಯನ್ನು ರಕ್ಷಿಸುವ ಮತ್ತು ಪೋಷಿಸುವ ಮಹತ್ವವನ್ನು ಒತ್ತಿ ಹೇಳುವ ಸಂಸ್ಕೃತ ಸುಭಾಷಿತಂ ಹಂಚಿಕೊಂಡಿದ್ದಾರೆ:

पालयन् प्रकृतिं राजा सुखी भवति नान्यथा।

प्रकृतिश्च हिता यस्य स राजा सर्वकामधुक्॥

ಪ್ರಕೃತಿಯನ್ನು ರಕ್ಷಿಸುವ ಮತ್ತು ಅದರ ಯೋಗಕ್ಷೇಮಕ್ಕಾಗಿ ಕೆಲಸ ಮಾಡುವ ಆಡಳಿತಗಾರನು ಸಂತಸ ಮತ್ತು ಸಮೃದ್ಧಿಯನ್ನು ಖಚಿತಪಡಿಸುತ್ತಾನೆ ಎಂದು ಈ ಶ್ಲೋಕವು ತಿಳಿಸುತ್ತದೆ. ಪ್ರಕೃತಿಯು ಅದನ್ನು ರಕ್ಷಿಸುವ ಮತ್ತು ಪೋಷಿಸುವವರ ಆಕಾಂಕ್ಷೆಗಳನ್ನು ಪೂರೈಸುತ್ತದೆ.

ಪ್ರಧಾನಮಂತ್ರಿ ಅವರು ಈ ಬಗ್ಗೆ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ:

पालयन् प्रकृतिं राजा सुखी भवति नान्यथा।

प्रकृतिश्च हिता यस्य स राजा सर्वकामधुक्॥

 

*****


(ಪ್ರಕಟಣೆ ಐ.ಡಿ.: 2329397) ವಿಸಿಟರ್ ಕೌಂಟರ್ : 17
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Marathi , हिन्दी , Assamese , Punjabi , Gujarati , Tamil , Telugu