ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಕರ್ನಾಟಕದ ರಾಜ್ಯಪಾಲರು

ಪ್ರಕಟಣಾ ದಿನಾಂಕ: 29 OCT 2026 2:02PM by PIB Bengaluru

ಕರ್ನಾಟಕದ ರಾಜ್ಯಪಾಲರಾದ ಡಾ. ಸುಧಾ ಯಾದವ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಪ್ರಧಾನಮಂತ್ರಿ ಅವರ ಕಾರ್ಯಾಲಯ ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದೆ:

ಕರ್ನಾಟಕದ ರಾಜ್ಯಪಾಲರಾದ ಡಾ. ಸುಧಾ ಯಾದವ್ ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.

 

*****


(ಪ್ರಕಟಣೆ ಐ.ಡಿ.: 2329991) ವಿಸಿಟರ್ ಕೌಂಟರ್ : 17
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Marathi , Bengali , Manipuri , Assamese , Gujarati , Odia , Tamil , Telugu , Malayalam