ರಾಷ್ಟ್ರಪತಿಗಳ ಕಾರ್ಯಾಲಯ
azadi ka amrit mahotsav

ಭಾರತದ ರಾಷ್ಟ್ರಪತಿ ಅವರಿಂದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ಪುಷ್ಪ ನಮನ

ಪ್ರಕಟಣಾ ದಿನಾಂಕ: 31 OCT 2026 12:01PM by PIB Bengaluru

ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 151ನೇ ಜನ್ಮದಿನದ ಅಂಗವಾಗಿ ಇಂದು (ಅಕ್ಟೋಬರ್ 31, 2026) ರಾಷ್ಟ್ರಪತಿ ಭವನದಲ್ಲಿ ಪಟೇಲ್ ಅವರಿಗೆ ಪುಷ್ಪ ನಮನ ಸಲ್ಲಿಸಿದರು. ಇದಕ್ಕೂ ಮುನ್ನ, ಅವರು ನವದೆಹಲಿಯ ಸರ್ದಾರ್ ಪಟೇಲ್ ಚೌಕ್‌ ಗೆ ಭೇಟಿ ನೀಡಿ, ಅಲ್ಲಿರುವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಗೆ ಗೌರವ ನಮನ ಸಲ್ಲಿಸಿದರು.

 

*****


(ಪ್ರಕಟಣೆ ಐ.ಡಿ.: 2330821) ವಿಸಿಟರ್ ಕೌಂಟರ್ : 11
ಪ್ರಕಟಣೆಯನ್ನು ಇದರಲ್ಲಿ ಓದಿ: Khasi , English , Urdu , हिन्दी , Marathi , Assamese , Bengali , Gujarati , Tamil , Malayalam