ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಕೇರಳದ ರಾಜ್ಯಪಾಲರು

ಪ್ರಕಟಣಾ ದಿನಾಂಕ: 04 NOV 2026 6:07PM by PIB Bengaluru

ಕೇರಳ ರಾಜ್ಯಪಾಲರಾದ ಶ್ರೀ ಓಂ ಪ್ರಕಾಶ್ ಮಾಥುರ್ ಅವರು ಇಂದು ಬುಧವಾರ ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ,

ಈ ಕುರಿತು ಪ್ರಧಾನಮಂತ್ರಿ ಕಚೇರಿಯ ಎಕ್ಸ್ ನಲ್ಲಿ;

"ಕೇರಳ ರಾಜ್ಯಪಾಲರಾದ ಶ್ರೀ @OmMathur_Raj ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು."

 

*****


(ಪ್ರಕಟಣೆ ಐ.ಡಿ.: 2333456) ವಿಸಿಟರ್ ಕೌಂಟರ್ : 30