ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಜಾರ್ಖಂಡ್‌ನ ಖುಂಟಿಯಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಪ್ರಾಣಹಾನಿ ಉಂಟಾಗಿರುವುದಕ್ಕೆ ಸಂತಾಪ ವ್ಯಕ್ತಪಡಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 06 NOV 2026 10:12AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಾರ್ಖಂಡ್‌ನ ಖುಂಟಿಯಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಪ್ರಾಣಹಾನಿ ಉಂಟಾಗಿರುವುದಕ್ಕೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ತಮ್ಮ ಆಪ್ತರನ್ನು ಕಳೆದುಕೊಂಡವರಿಗೆ ಪ್ರಧಾನಮಂತ್ರಿ ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.

ಪ್ರಧಾನಮಂತ್ರಿಗಳ ಕಾರ್ಯಾಲಯವು ತನ್ನ 'ಎಕ್ಸ್' ಪೋಸ್ಟ್ ನಲ್ಲಿ ಹೀಗೆ ಬರೆದಿದೆ;

“ಜಾರ್ಖಂಡ್‌ನ ಖುಂಟಿಯಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಪ್ರಾಣಹಾನಿ ಉಂಟಾಗಿರುವುದು ತೀವ್ರ ನೋವು ತಂದಿದೆ. ತಮ್ಮ ಆಪ್ತರನ್ನು ಕಳೆದುಕೊಂಡವರಿಗೆ ನಾನು ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ: ಪ್ರಧಾನಮಂತ್ರಿ @narendramodi”

 

*****


(ಪ್ರಕಟಣೆ ಐ.ಡಿ.: 2333537) ವಿಸಿಟರ್ ಕೌಂಟರ್ : 2
ಪ್ರಕಟಣೆಯನ್ನು ಇದರಲ್ಲಿ ಓದಿ: Urdu , English , Marathi , हिन्दी , Bengali , Assamese , Punjabi , Gujarati , Tamil , Telugu , Malayalam