ಪ್ರಕಟಣಾ ದಿನಾಂಕ:
06 NOV 2026 4:50PM by PIB Bengaluru
ತಮಿಳುನಾಡಿನ ರಾಜ್ಯಪಾಲರಾದ ಶ್ರೀ ರಾಜೇಂದ್ರ ಅರ್ಲೇಕರ್ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ಪ್ರಧಾನಮಂತ್ರಿ ಅವರ ಕಾರ್ಯಾಲಯ ಎಕ್ಸ್ ತಾಣದಲ್ಲಿ ಈ ರೀತಿ ಬರೆದಿದೆ;
“ತಮಿಳುನಾಡಿನ ರಾಜ್ಯಪಾಲರಾದ ಶ್ರೀ @rajendraarlekar ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು.
@lokbhavan_tn”
*****