ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರಿಂದ ಸಮಸ್ತ ನಾಗರಿಕರಿಗೆ ದೀಪಾವಳಿ ಶುಭಾಶಯ

ಪ್ರಕಟಣಾ ದಿನಾಂಕ: 08 NOV 2026 6:55AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೀಪಾವಳಿಯ ಶುಭ ಸಂದರ್ಭದ ಪ್ರಯುಕ್ತ ದೇಶಾದ್ಯಂತದ ಎಲ್ಲಾ ನಾಗರಿಕರಿಗೆ ಆತ್ಮೀಯ ಶುಭಾಶಯ ಕೋರಿದ್ದಾರೆ.

ಶ್ರೀ ಮೋದಿ ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ : 

“ಸರ್ವರಿಗೂ ದೀಪಾವಳಿ ಹಬ್ಬದ ಶುಭ ಹಾರೈಕೆಗಳು!

देशभर के अपने परिवारजनों को दीपावली की असीम शुभकामनाएं।”

 

*****


(ಪ್ರಕಟಣೆ ಐ.ಡಿ.: 2334119) ವಿಸಿಟರ್ ಕೌಂಟರ್ : 9
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Marathi , हिन्दी , Assamese , Manipuri , Bengali , Gujarati , Tamil , Malayalam