ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ರಾಷ್ಟ್ರಪತಿ ಅವರನ್ನು ಭೇಟಿ ಮಾಡಿ ದೀಪಾವಳಿ ಶುಭಾಶಯ ಕೋರಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 08 NOV 2026 8:49PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ದೀಪಾವಳಿ ಶುಭಾಶಯಗಳನ್ನು ತಿಳಿಸಿದರು.

ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;

"ರಾಷ್ಟ್ರಪತಿ ಅವರನ್ನು ಭೇಟಿ ಮಾಡಿ ದೀಪಾವಳಿಯ ಶುಭಾಶಯಗಳನ್ನು ತಿಳಿಸಿದೆ.

@rashtrapatibhvn"

 

*****


(ಪ್ರಕಟಣೆ ಐ.ಡಿ.: 2334272) ವಿಸಿಟರ್ ಕೌಂಟರ್ : 22