ಪ್ರಕಟಣಾ ದಿನಾಂಕ:
08 NOV 2026 8:51PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ರಾಷ್ಟ್ರಪತಿ ಶ್ರೀ ರಾಮ್ ನಾಥ್ ಕೋವಿಂದ್ ಮತ್ತು ಅವರ ಕುಟುಂಬವನ್ನು ಭೇಟಿ ಮಾಡಿ ದೀಪಾವಳಿಯ ಶುಭ ಸಂದರ್ಭದಲ್ಲಿ ಶುಭಾಶಯ ಕೋರಿದರು.
ಎಕ್ಸ್ ಖಾತೆಯಲ್ಲಿ ಶ್ರೀ ನರೇಂದ್ರ ಮೋದಿ ಅವರು ಈ ರೀತಿ ಹೇಳಿದ್ದಾರೆ;
"ಮಾಜಿ ರಾಷ್ಟ್ರಪತಿ ಶ್ರೀ ರಾಮ್ ನಾಥ್ ಕೋವಿಂದ್ ಮತ್ತು ಅವರ ಕುಟುಂಬವನ್ನು ಭೇಟಿ ಮಾಡಿದೆ. ದೀಪಾವಳಿಯ ಶುಭ ಸಂದರ್ಭದಲ್ಲಿ ಅವರಿಗೆ ಶುಭಾಶಯಗಳು.
@ramnathkovind"
*****