ಪ್ರಕಟಣಾ ದಿನಾಂಕ:
09 NOV 2026 10:06AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರಾಖಂಡದ ಎಲ್ಲ ಜನತೆಗೆ ಅವರ ರಾಜ್ಯ ಸ್ಥಾಪನಾ ದಿನದ ಸಂದರ್ಭದಲ್ಲಿ ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದ್ದಾರೆ.
ದೇವಭೂಮಿ ಉತ್ತರಾಖಂಡವು ಆಧ್ಯಾತ್ಮಿಕ ಪರಂಪರೆ ಮತ್ತು ಅಸಾಧಾರಣ ನೈಸರ್ಗಿಕ ಸೌಂದರ್ಯದಿಂದ ಆಶೀರ್ವದಿಸಲ್ಪಟ್ಟಿದೆ ಎಂದು ಹೇಳಿದ ಪ್ರಧಾನಮಂತ್ರಿ ಅವರು, ಈ ರಾಜ್ಯವು ತನ್ನ ರಮಣೀಯ ಪರ್ವತ ಭೂದೃಶ್ಯಗಳು, ಪವಿತ್ರ ನದಿಗಳು, ಪೂಜ್ಯ ಚಾರ್ ಧಾಮ್ ಮತ್ತು ಅದ್ಭುತ ಸಾಂಸ್ಕೃತಿಕ ಪರಂಪರೆಯಿಂದ ಗುರುತಿಸಲ್ಪಟ್ಟಿದೆ ಎಂದು ಹೇಳಿದರು.
ಕಠಿಣ ಪರಿಶ್ರಮಿ, ಪ್ರತಿಭಾವಂತ ಮತ್ತು ಪ್ರಗತಿಪರ ಜನರ ಸಕ್ರಿಯ ಭಾಗವಹಿಸುವಿಕೆಯೊಂದಿಗೆ, ಉತ್ತರಾಖಂಡವು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿಯ ಹೊಸ ಎತ್ತರವನ್ನು ಏರುತ್ತಿದೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಜತೆಗೆ ರಾಜ್ಯವು ವೇಗವಾಗಿ ಪ್ರಗತಿ ಸಾಧಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ರಾಜ್ಯದ ಜನರಿಗೆ ಸಂತಸ, ಶಾಂತಿ ಮತ್ತು ಸಮೃದ್ಧಿ ದೊರೆಯಲಿ ಎಂದು ಹಾರೈಸಿದ್ದಾರೆ.
ಶ್ರೀ ನರೇಂದ್ರ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಹೇಳಿದ್ದಾರೆ;
“उत्तराखंड स्थापना दिवस के अवसर पर राज्य के सभी निवासियों को मेरी हार्दिक शुभकामनाएं।
हमारी यह देवभूमि आध्यात्मिक चेतना और अद्भुत प्राकृतिक सौंदर्य से समृद्ध है। मनोरम पर्वतीय परिदृश्यों, पवित्र नदियों और पावन चारधाम के साथ-साथ यह प्रदेश अपनी गौरवशाली सांस्कृतिक विरासत के लिए भी विशिष्ट पहचान रखता है।
राज्य के परिश्रमी, प्रतिभाशाली और प्रगतिशील लोगों की सक्रिय भागीदारी से उत्तराखंड आज हर क्षेत्र में विकास की नई ऊंचाइयों को छू रहा है। मुझे विश्वास है कि प्रकृति एवं संस्कृति प्रेमियों का यह प्रदेश प्रगति के पथ पर निरंतर तेज गति से आगे बढ़ता रहेगा।
यह विशेष अवसर राज्य के सभी लोगों के जीवन में सुख, शांति एवं समृद्धि लेकर आए।”
*****