ಪ್ರಕಟಣಾ ದಿನಾಂಕ:
10 NOV 2026 9:16AM by PIB Bengaluru
ನೂತನ ವರ್ಷಾರಂಭದ ಶುಭ ಸಂದರ್ಭದಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೃತ್ಪೂರ್ವಕ ಶುಭಾಶಯ ಕೋರಿದ್ದಾರೆ. ಈ ಹೊಸ ಆರಂಭವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಶಾಂತಿ, ಸಮೃದ್ಧಿ ಮತ್ತು ಸೌಖ್ಯದ ನವ ಭರವಸೆಗಳನ್ನು ತರಲಿ ಎಂದು ಅವರು ಹಾರೈಸಿದ್ದಾರೆ.
ಪ್ರತಿಯೊಬ್ಬರ ಜೀವನವು ಉತ್ತಮ ಆರೋಗ್ಯ, ಉತ್ಸಾಹ ಮತ್ತು ಚೈತನ್ಯದಿಂದ ಕೂಡಿರಲಿ ಎಂದು ಪ್ರಧಾನಮಂತ್ರಿ ಪ್ರಾರ್ಥಿಸಿದ್ದಾರೆ.
ಪ್ರಧಾನಮಂತ್ರಿಯವರು ಎಕ್ಸ್ ನಲ್ಲಿ ಹೀಗೆ ಹಂಚಿಕೊಂಡಿದ್ದಾರೆ:
"નૂતન વર્ષાભિનંદન…!!!
નવા વર્ષનો આ પાવન પ્રારંભ આપ સૌના જીવનમાં સુખ, શાંતિ, સમૃદ્ધિ અને સુખાકારીની નવી આશાઓ લઈને આવે. સૌનું જીવન ઉત્તમ આરોગ્ય, ઉમંગ અને ઉત્સાહથી છલકાતું રહે, એવી હૃદયપૂર્વક શુભકામનાઓ!"
*****