ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಭಾಯಿ ದೂಜ್ ಸಂದರ್ಭದಲ್ಲಿ ಶುಭಾಶಯ ಕೋರಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 11 NOV 2026 8:37AM by PIB Bengaluru

ಭಾಯಿ ದೂಜ್ ಹಬ್ಬದ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದ ಜನತೆಗೆ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ.

ದೇಶದ ಸಹೋದರ ಮತ್ತು ಸಹೋದರಿಯರ ನಡುವಿನ ಪ್ರೀತಿ, ಆತ್ಮೀಯತೆ ಹಾಗೂ ಆಳವಾದ ಬಾಂಧವ್ಯದ ಸಂಕೇತವೇ ಈ ಪವಿತ್ರ ಹಬ್ಬವಾಗಿದೆ. ಈ ಶುಭ ಸಂದರ್ಭದಲ್ಲಿ ಎಲ್ಲರಿಗೂ ಸಂತೋಷ, ಸುಖ ಮತ್ತು ಸಮೃದ್ಧಿ ಲಭಿಸಲಿ ಎಂದು ಪ್ರಧಾನಮಂತ್ರಿ ಶ್ರೀ ಮೋದಿ ಹಾರೈಸಿದ್ದಾರೆ.

ಈ ಕುರಿತು ಪ್ರಧಾನಮಂತ್ರಿ ಮೋದಿ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ;

"देशभर के मेरे परिवारजनों को भाई दूज की हार्दिक शुभकामनाएं।


यह पावन पर्व भाई-बहन के स्नेहपूर्ण एवं प्रगाढ़ रिश्ते की मिठास और आत्मीयता का प्रतीक है।


इस शुभ अवसर पर मैं सभी की प्रसन्नता और संपन्नता की कामना करता हूं।"

 

*****


(ಪ್ರಕಟಣೆ ಐ.ಡಿ.: 2334892) ವಿಸಿಟರ್ ಕೌಂಟರ್ : 6
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Gujarati