ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಾಜಿ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 14 NOV 2026 8:29AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಜನ್ಮ ದಿನಾಚರಣೆಯಂದು ಅವರಿಗೆ ಗೌರವ ನಮನ ಸಲ್ಲಿಸಿದರು.

ಪ್ರಧಾನಮಂತ್ರಿ ಅವರು ಈ ಬಗ್ಗೆ ಎಕ್ಸ್  ಖಾತೆಯಲ್ಲಿ ಹಂಚಿಕೊಂಡಿದ್ದಾರೆ:

"ಮಾಜಿ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸುತ್ತೇನೆ." 

 

*****


(ಪ್ರಕಟಣೆ ಐ.ಡಿ.: 2336301) ವಿಸಿಟರ್ ಕೌಂಟರ್ : 11
ಪ್ರಕಟಣೆಯನ್ನು ಇದರಲ್ಲಿ ಓದಿ: Malayalam , English , Urdu , हिन्दी , Marathi , Bengali , Assamese , Punjabi , Gujarati , Tamil , Telugu