ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಉದಾತ್ತ ಅಥವಾ ಮಹತ್ವದ ಗುಣಗಳನ್ನು ಬಿಂಬಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 19 NOV 2026 1:32PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ. ಇದು ಮಹತ್ವದ ವ್ಯಕ್ತಿತ್ವದ ಅಭಿವೃದ್ಧಿಗೆ ಸಹಾಯ ಮಾಡುವ ಗುಣಗಳನ್ನು ಬಿಂಬಿಸುತ್ತದೆ:

अभयं सत्त्वसंशुद्धिः ज्ञानयोगव्यवस्थितिः।

दानं दमश्च यज्ञश्च स्वाध्यायस्तप आर्जवम्।।

ಈ ಶ್ಲೋಕವು ನಿಜವಾದ ಮಾನವ ಮಹತ್ವವನ್ನು ವ್ಯಕ್ತಿತ್ವದ ಬಲ, ನೈತಿಕ ನಡೆ, ಜ್ಞಾನ ಮತ್ತು ಮಾನವತೆಯ ಸೇವೆಯಿಂದ ಅಳೆಯಲಾಗುತ್ತದೆ ಎಂದು ಒತ್ತಿಹೇಳುತ್ತದೆ.

ಪ್ರಧಾನಮಂತ್ರಿ ಅವರು  ಎಕ್ಸ್  ನಲ್ಲಿ ಹೀಗೆ ಹಂಚಿಕೊಂಡಿದ್ದಾರೆ:

अभयं सत्त्वसंशुद्धिः ज्ञानयोगव्यवस्थितिः।
दानं दमश्च यज्ञश्च स्वाध्यायस्तप आर्जवम्।।

 

*****


(ಪ್ರಕಟಣೆ ಐ.ಡಿ.: 2338458) ವಿಸಿಟರ್ ಕೌಂಟರ್ : 7