ಪ್ರಕಟಣಾ ದಿನಾಂಕ:
19 NOV 2026 1:37PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಮಂತ್ರಿ ಶ್ರೀಮತಿ ಇಂದಿರಾ ಗಾಂಧಿ ಅವರ ಜನ್ಮದಿನದ ಸಂದರ್ಭದಲ್ಲಿ ಇಂದು ಅವರಿಗೆ ಗೌರವ ಸಲ್ಲಿಸಿದರು.
ಪ್ರಧಾನಮಂತ್ರಿ ಅವರು ಎಕ್ಸ್ ನಲ್ಲಿ ಹೀಗೆ ಹಂಚಿಕೊಂಡಿದ್ದಾರೆ:
ಮಾಜಿ ಪ್ರಧಾನಮಂತ್ರಿ ಶ್ರೀಮತಿ ಇಂದಿರಾ ಗಾಂಧಿ ಅವರ ಜನ್ಮದಿನದಂದು ಅವರಿಗೆ ಗೌರವ ನಮನಗಳು.
*****