ಪ್ರಕಟಣಾ ದಿನಾಂಕ:
20 NOV 2026 1:28PM by PIB Bengaluru
ಪೋಷಕರನ್ನು ಗೌರವಿಸುವುದು ಮತ್ತು ಅವರಿಗೆ ಮರ್ಯಾದೆ ನೀಡಿ ಪ್ರೀತಿಯಿಂದ ನೋಡಿಕೊಳ್ಳುವುದು ಮಕ್ಕಳ ಕರ್ತವ್ಯ ಎಂಬುದನ್ನು ಸಾರುವ ಸಂಸ್ಕೃತ ಸುಭಾಷಿತವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
तपःशौचवता नित्यं सत्यधर्मरतेन च।
मातापित्रोरहरहः पूजनं कार्यमञ्जसा॥
ಈ ಶ್ಲೋಕವು, ನಿರಂತರವಾಗಿ ತಪಸ್ಸು ಮತ್ತು ಪರಿಶುದ್ಧತೆಗೆ ಮೀಸಲಾಗಿರುವ, ಸತ್ಯ ಮತ್ತು ಸದಾಚಾರಕ್ಕೆ ಬದ್ಧನಾಗಿರುವ ವ್ಯಕ್ತಿಯು ತನ್ನ ಹೆತ್ತವರನ್ನು ಶ್ರದ್ಧೆಯಿಂದ ಪೂಜಿಸಬೇಕು ಮತ್ತು ಗೌರವಿಸಬೇಕು ಎಂದು ಒತ್ತಿ ಹೇಳುತ್ತದೆ.
ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ;
तपःशौचवता नित्यं सत्यधर्मरतेन च।
मातापित्रोरहरहः पूजनं कार्यमञ्जसा॥
*****