ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಉತ್ತರಾಖಂಡ ಮುಖ್ಯಮಂತ್ರಿ

ಪ್ರಕಟಣಾ ದಿನಾಂಕ: 20 NOV 2026 5:00PM by PIB Bengaluru

ಉತ್ತರಾಖಂಡ ಮುಖ್ಯಮಂತ್ರಿಗಳಾದ ಶ್ರೀ ಪುಷ್ಕರ್ ಸಿಂಗ್ ಧಾಮಿ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಪ್ರಧಾನಮಂತ್ರಿ ಕಚೇರಿ 'ಎಕ್ಸ್‌'ನಲ್ಲಿ ಹೀಗೆ ಪೋಸ್ಟ್ ಮಾಡಲಾಗಿದೆ:

ಉತ್ತರಾಖಂಡ ಮುಖ್ಯಮಂತ್ರಿ ಶ್ರೀ @pushkardhami ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.

@ukcmo

 

*****


(ಪ್ರಕಟಣೆ ಐ.ಡಿ.: 2339971) ವಿಸಿಟರ್ ಕೌಂಟರ್ : 5
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Manipuri , Bengali , Gujarati , Telugu , Malayalam