ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಡೆದ ಭಜನ್ ಕ್ಲಬ್ಬಿಂಗ್ ಕಾರ್ಯಕ್ರಮದಲ್ಲಿ ಯುವಜನರ ಉತ್ಸಾಹ ಕಂಡು ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 20 NOV 2026 11:00PM by PIB Bengaluru

ಉತ್ತರ ಪ್ರದೇಶದ ವಾರಾಣಸಿ ಜಿಲ್ಲೆಯ ನಮೋ ಘಾಟ್‌ನಲ್ಲಿ ನಡೆದ ಭಜನ್ ಕ್ಲಬ್ಬಿಂಗ್ ಕಾರ್ಯಕ್ರಮದಲ್ಲಿ ಯುವಜನರು ಭಾಗವಹಿಸಿ ತೋರಿದ ಉತ್ಸಾಹಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಕಾರ್ಯಕ್ರಮವು ಎಲ್ಲರನ್ನೂ ಮಂತ್ರಮುಗ್ಧರನ್ನಾಗಿಸಿತು.

“ನನ್ನ ಯುವ ಸ್ನೇಹಿತರು ಉತ್ಸಾಹದಿಂದ ಪಾಲ್ಗೊಂಡಿದ್ದು, ಕಾರ್ಯಕ್ರಮಕ್ಕೆ ವಿಶೇಷ ಕಳೆ ನೀಡಿತು. ಅವರ ಚೈತನ್ಯ ಮತ್ತು ಉತ್ಸಾಹ ನಿಜಕ್ಕೂ ಕಣ್ಮನ ಸೆಳೆಯುವಂತಿತ್ತು” ಎಂದು ಪ್ರಧಾನಿ ಶ್ರೀ ಮೋದಿ ಹೇಳಿದ್ದಾರೆ.

ಶ್ರೀ ಮೋದಿ ಅವರು 'ಎಕ್ಸ್‌' ಖಾತೆಯಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

बाबा विश्वनाथ की नगरी काशी में भजन क्लबिंग का कार्यक्रम हर किसी को मंत्रमुग्ध कर गया।

नमो घाट पर हुए इस आयोजन में मेरे युवा साथियों ने बढ़-चढ़कर हिस्सेदारी की। उनका उत्साह देखते ही बन रहा था!

 

*****


(ಪ್ರಕಟಣೆ ಐ.ಡಿ.: 2339973) ವಿಸಿಟರ್ ಕೌಂಟರ್ : 7
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Bengali , Manipuri , Gujarati , Tamil , Telugu , Malayalam