ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಶ್ರೀ ರಾಮರಾವ್ ವಡ್ಕುಟೆ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

ಪ್ರಕಟಣಾ ದಿನಾಂಕ: 22 NOV 2026 12:43PM by PIB Bengaluru

ರಾಜ್ಯಸಭಾ ಸದಸ್ಯರಾದ ಶ್ರೀ ರಾಮರಾವ್ ವಡ್ಕುಟೆ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ. ಶ್ರೀ ರಾಮರಾವ್ ವಡ್ಕುಟೆ ಅವರು ಸಮಾಜಕ್ಕೆ ನೀಡಿದ ಕೊಡುಗೆ ಮತ್ತು ಬಡವರು ಮತ್ತು ದೀನದಲಿತರಿಗೆ ನೀಡಿದ ಸೇವೆ ಸದಾ ಸ್ಮರಣೀಯ ಎಂದು ಶ್ರೀ ಮೋದಿಯವರು ಹೇಳಿದ್ದಾರೆ.

ಪ್ರಧಾನ ಮಂತ್ರಿಯವರು X ನಲ್ಲಿ ಪೋಸ್ಟ್ ಮಾಡಿ;

ರಾಜ್ಯಸಭಾ ಸದಸ್ಯರಾದ ಶ್ರೀ ರಾಮರಾವ್ ವಡ್ಕುಟೆ ಜಿ ಅವರ ನಿಧನದ ಸುದ್ದಿ ಕೇಳಿ ತೀವ್ರ ದುಃಖವಾಯಿತು. ಅವರು ಸಮಾಜ ಸೇವೆಗೆ ನೀಡಿದ ಕೊಡುಗೆ ಮತ್ತು ಬಡವರು ಮತ್ತು ಹಿಂದುಳಿದ ವರ್ಗಗಳ ಸೇವೆಗೆ ನೀಡಿದ ಆದ್ಯತೆಗಾಗಿ ಅವರನ್ನು ಯಾವಾಗಲೂ ಸ್ಮರಿಸಲಾಗುವುದು. ಮಹಾರಾಷ್ಟ್ರದಲ್ಲಿ ಬಿಜೆಪಿ ಪಕ್ಷದ ಸಂಘಟನೆಯನ್ನು ಬಲಪಡಿಸಲು ಅವರ ಪ್ರಯತ್ನಗಳು ಅಷ್ಟೇ ಗಮನಾರ್ಹವಾಗಿವೆ. ಈ ದುಃಖದ ಸಂದರ್ಭದಲ್ಲಿ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ.

राज्यसभा खासदार श्री रामराव वडकुते जी यांच्या निधनाचे वृत्त ऐकून अतिशय दुःख झाले. समाजसेवेतील त्यांचे योगदान तसेच गरीब आणि वंचित घटकांच्या सेवेसाठी त्यांनी दिलेले प्राधान्य यासाठी त्यांचे सदैव स्मरण केले जाईल. महाराष्ट्रात भाजप पक्ष संघटना बळकट करण्यासाठी त्यांनी केलेले प्रयत्नही तितकेच उल्लेखनीय होते. या दुःखद प्रसंगी त्यांच्या कुटुंबीयांच्या आणि चाहत्यांच्या दुःखात मी सहभागी आहे. ओम शांती.

 

*****


(ಪ್ರಕಟಣೆ ಐ.ಡಿ.: 2340000) ವಿಸಿಟರ್ ಕೌಂಟರ್ : 11
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Bengali , Assamese , Gujarati , Tamil , Malayalam