ಪ್ರಕಟಣಾ ದಿನಾಂಕ:
22 NOV 2026 6:41PM by PIB Bengaluru
ಅಸ್ಸಾಂ ಮುಖ್ಯಮಂತ್ರಿ ಶ್ರೀ ಹಿಮಂತ ಬಿಸ್ವ ಶರ್ಮಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ಪ್ರಧಾನಮಂತ್ರಿ ಎಕ್ಸ್ ಖಾತೆಯಲ್ಲಿ ಇದನ್ನು ಹೀಗೆ ಪೋಸ್ಟ್ ಮಾಡಲಾಗಿದೆ:
ಅಸ್ಸಾಂ ಮುಖ್ಯಮಂತ್ರಿ ಶ್ರೀ @himantabiswa ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.
@CMOfficeAssam
*****