Print
XClose
Press Information Bureau
Government of India
ಪ್ರಧಾನ ಮಂತ್ರಿಯವರ ಕಛೇರಿ
14 NOV 2018 10:30AM by PIB Bengaluru
ಭಾರತದ ಪ್ರಥಮ ಪ್ರಧಾನಮಂತ್ರಿ ಪಂಡಿತ್ ಜವಹಾರಲಾಲ್ ನೆಹರು ಅವರ ಜನ್ಮ ವಾರ್ಷಿಕೋತ್ಸವದಂದು ಪ್ರಧಾನಮಂತ್ರಿಯವರಿಂದ ಗೌರವ ನಮನ  

ಭಾರತದ ಪ್ರಥಮ ಪ್ರಧಾನಮಂತ್ರಿ ಪಂಡಿತ್ ಜವಹಾರಲಾಲ್ ನೆಹರು ಅವರ ಜನ್ಮ ವಾರ್ಷಿಕೋತ್ಸವದಂದು ಪ್ರಧಾನಮಂತ್ರಿಯವರಿಂದ ಗೌರವ ನಮನ  

 

ಭಾರತದ ಪ್ರಥಮ ಪ್ರಧಾನಮಂತ್ರಿ ಪಂಡಿತ್  ಜವಹಾರಲಾಲ್ ನೆಹರು ಅವರ ಜನ್ಮ ವಾರ್ಷಿಕೋತ್ಸವ ದಂದು ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದರು.

 

“ನಮ್ಮ ಪ್ರಥಮ ಪ್ರಧಾನಮಂತ್ರಿ ಪಂಡಿತ್ ಜವಹಾರಲಾಲ್ ನೆಹರು ಅವರ ಜನ್ಮ ವಾರ್ಷಿಕೋತ್ಸವದಂದು ಅವರನ್ನು ನೆನಪಿಸಿಕೊಳ್ಳುತ್ತಿದ್ದೇವೆ. ನಮ್ಮ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮತ್ತು ಅವರು ಪ್ರಧಾನಮಂತ್ರಿಯಾಗಿದ್ದ ಅವಧಿಯಲ್ಲಿ ನೀಡಿದ್ದ ಕೊಡುಗೆಗಳನ್ನು ನಾವು ಈ ಸಂದರ್ಭದಲ್ಲಿ  ಸ್ಮರಿಸುತ್ತಿದ್ದೇವೆ.” ಎಂದು ಪ್ರಧಾನಮಂತ್ರಿ ಅವರು ಹೇಳಿದ್ದಾರೆ.

 

***