Print
XClose
Press Information Bureau
Government of India
ಪ್ರಧಾನ ಮಂತ್ರಿಯವರ ಕಛೇರಿ
25 DEC 2018 10:28AM by PIB Bengaluru
ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜಯಂತಿಯಂದು ಪ್ರಧಾನಮಂತ್ರಿ ಅವರು ಗೌರವ ನಮನ ಸಲ್ಲಿಸಿದರು 

ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜಯಂತಿಯಂದು ಪ್ರಧಾನಮಂತ್ರಿ ಅವರು ಗೌರವ ನಮನ ಸಲ್ಲಿಸಿದರು 
 

ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜಯಂತಿಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದರು 

“ಅಟಲ್ ಜೀ ಅವರ ಜಯಂತಿಯಂದು ಅವರಿಗೆ ಗೌರವ ನಮನ. ಅವರ ಕನಸಿನ ಭಾರತವನ್ನು ಸೃಷ್ಠಿಸುವ ನಿಟ್ಟಿನಲ್ಲಿ ನಾವು ಕಟಿಬದ್ಧರಾಗಿದ್ದೇವೆಂದು ಪುನರುಚ್ಚರಿಸೋಣ” ಎಂದು ಪ್ರಧಾನಮಂತ್ರಿ ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ. 
 

***